ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕೆ 20 ವರ್ಷ ಜೈಲು

Webdunia
ಸೋಮವಾರ, 11 ಏಪ್ರಿಲ್ 2022 (09:30 IST)
ಒರಿಸ್ಸಾ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ತಪ್ಪಿಗೆ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆ ಜೊತೆಗೆ 38 ಸಾವಿರ ರೂ. ದಂಡ ಕಟ್ಟಲು ಸೂಚಿಸಿದೆ. 2019 ರಲ್ಲಿ ಆರೋಪಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ.

ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾಗ ಮದುವೆಯಾಗುವುದಾಗಿ ನಂಬಿಸಿ ಹೊರಗೆ ಕರೆದುಕೊಂಡು ಹೋಗಿದ್ದ  ಆರೋಪಿ ಅತ್ಯಾಚಾರವೆಸಗಿದ್ದ. ಈ ಪೋಷಕರು ದೂರು ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments