ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ!

Webdunia
ಮಂಗಳವಾರ, 20 ಡಿಸೆಂಬರ್ 2022 (10:18 IST)
ಚಂಡೀಗಢ : ದಟ್ಟ ಮಂಜಿನಿಂದಾಗಿ ರಸ್ತೆ ಕಾಣದಂತಾಗಿ ಒಂದೇ ಹೆದ್ದಾರಿಯಲ್ಲಿ 22 ವಾಹನಗಳು ಸರಣಿ ಅಪಘಾತಕ್ಕೀಡಾಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಭಾನುವಾರ ಯಮುನಾ ನಗರದ ಬಳಿ ಅಂಬಲಾ-ಸಹಾರಪುರ ಹೆದ್ದಾರಿಯಲ್ಲಿ ಒಟ್ಟು 22 ವಾಹನಗಳು ಅಪಘಾತಕ್ಕೀಡಾಗಿವೆ. ಘಟಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದ ಕಾರಣ ರಸ್ತೆ ಸ್ಪಷ್ಟವಾಗಿ ಕಾಣಿಸದೇ ಅಪಘಾತಗಳು ಸಂಭವಿಸಿವೆ.

ಘಟನೆಯಲ್ಲಿ ಹಲವು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವುಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಟ್ರಾಫಿಕ್ ಎಸ್ಹೆಸ್ಒ ಲೊಕೇಶ್ ಕುಮಾರ್ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments