Webdunia - Bharat's app for daily news and videos

Install App

ಆದಿವಾಸಿಗಳ ಕಲ್ಯಾಣಕ್ಕೆ 24,000 ಕೋಟಿ

Webdunia
ಬುಧವಾರ, 15 ನವೆಂಬರ್ 2023 (20:20 IST)
ಆದಿವಾಸಿಗಳ ಉನ್ನತಿಗಾಗಿ 24,000 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಸ್ವಾತಂತ್ರ್ಯಾ ನಂತರ ದೇಶದಲ್ಲಿ ಈ ರೀತಿಯ ಮೊದಲ ಯೋಜನೆ ಇದಾಗಿದೆ. ಇದನ್ನು PM PVTG ಅಭಿವೃದ್ಧಿ ಮಿಷನ್ ಎಂದು ಹೆಸರಿಸಲಾಗಿದೆ. 2023-24ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಈ ಉದ್ದೇಶವನ್ನು ಘೋಷಿಸಲಾಗಿದೆ.

ಈ ಬುಡಕಟ್ಟು ಜನಾಂಗದವರು ಕಾಡುಗಳಲ್ಲಿ ವಾಸಿಸುತ್ತಾರೆ. ಅವರನ್ನು ತಲುಪುವುದು ಸುಲಭವಲ್ಲ. ಹೀಗಾಗಿ ಅವರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಸರ್ಕಾರದ ಮೂಲಗಳ ಪ್ರಕಾರ, ಮಿಷನ್ ಅಡಿಯಲ್ಲಿ ರಸ್ತೆ ಮತ್ತು ಟೆಲಿಕಾಂ ಸಂಪರ್ಕ, ವಿದ್ಯುತ್, ವಸತಿ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶ ಸೌಲಭ್ಯಗಳನ್ನು ಈ ಬುಡಕಟ್ಟು ಪ್ರದೇಶಗಳಲ್ಲಿ ಒದಗಿಸಲಾಗುವುದು. ಅಲ್ಲದೆ, ಅವರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸಲಾಗುವುದು.

ಒಂಬತ್ತು ಸಚಿವಾಲಯಗಳ 11 ಯೋಜನೆಗಳ ಮೂಲಕ ಈ ಮಿಷನ್ ಅನ್ನು ಕಾರ್ಯಗತಗೊಳಿಸಲಾಗುತ್ತದೆ. ಯೋಜನೆಯ ಕೆಲವು ಷರತ್ತುಗಳನ್ನು ಸಹ ಸಡಿಲಗೊಳಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments