Webdunia - Bharat's app for daily news and videos

Install App

ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಗುರುವಾರ, 18 ಸೆಪ್ಟಂಬರ್ 2014 (17:21 IST)
26 ವರ್ಷದ ಯುವತಿಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಉತ್ತರ ಪ್ರದೇಶದ ಮುಜಪ್ಫರ್ ನಗರದ ಖಟೋಲಿಯಲ್ಲಿ ನಡೆದಿದೆ.

ಎಲ್ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಪೀಡಿತೆ ಹಣಕಾಸಿನ ವಿಚಾರದಲ್ಲಿ ಆರೋಪಿಯಲ್ಲಿ ಒಬ್ಬನನ್ನು ಭೇಟಿಯಾಗಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 
 
ಆರೋಪಿಗಳನ್ನು ವೇಭವ್ ಮತ್ತು ಆಶುತೋಷ್ ಎಂದು ಗುರುತಿಸಲಾಗಿದ್ದು ಪೀಡಿತೆ ನೀಡಿದ ದೂರಿನನ್ವಯ ಅವರಿಬ್ಬರನ್ನು ಬಂಧಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ಡಿ ಕೆ ಮಿತ್ತಲ್ ತಿಳಿಸಿದ್ದಾರೆ. 
 
ಪೀಡಿತಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಿತ್ತಲ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments