ಅಪ್ರಾಪ್ತೆ ಮೇಲೆ 29 ಜನರಿಂದ ಗ್ಯಾಂಗ್ ರೇಪ್

Webdunia
ಶುಕ್ರವಾರ, 24 ಸೆಪ್ಟಂಬರ್ 2021 (11:35 IST)
ಮುಂಬೈ: 15 ವರ್ಷದ ಅಪ್ರಾಪ್ತೆ ಮೇಲೆ 29 ಜನ ಕಾಮುಕರ ಗುಂಪು ಅತ್ಯಾಚಾರವೆಸಗಿದ ಧಾರುಣ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.


ಕಳೆದ ಕೆಲವು ತಿಂಗಳುಗಳಿಂದ ಕಾಮುಕರು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದು ತಿಳಿದುಬಂದಿದೆ. ಈ ಕಾಮುಕರ ಪೈಕಿ ಕೆಲವರು ಅಪ್ರಾಪ್ತ ವಯಸ್ಸಿನವರೂ ಇದ್ದಾರೆಂದು ತಿಳಿದುಬಂದಿದೆ.

ಕಾಮುಕರು ತಮ್ಮ ಕೃತ್ಯವನ್ನು ವಿಡಿಯೋ ಮಾಡಿ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು. ಇದರಿಂದಾಗಿ ಮೊದಲು ಯಾರ ಬಳಿಯೂ ಆಕೆ ಬಾಯ್ಬಿಟ್ಟಿರಲಿಲ್ಲ. ಆದರೆ ಬೆದರಿಕೆ ಹಾಕಿ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರಿಂದ ಕಾಟ ತಾಳಲಾರದೇ ಅಪ್ರಾಪ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.  ಈ ಪೈಕಿ ಇಬ್ಬರು ಅಪ್ರಾಪ್ತರು ಸೇರಿದಂತೆ 23 ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ