Webdunia - Bharat's app for daily news and videos

Install App

ಗೋಲ್ಡನ್ ಟೆಂಪಲ್ ಬಳಿ 2ನೇ ಬಾರಿ ಸ್ಫೋಟ!

Webdunia
ಮಂಗಳವಾರ, 9 ಮೇ 2023 (07:56 IST)
ಛತ್ತೀಸ್ಗಢ : ಪಂಜಾಬ್ನ ಸ್ವರ್ಣಮಂದಿರದ ಬಳಿಯ ಹೆರಿಟೇಜ್ ಸ್ಟ್ರೀಟ್ನಲ್ಲಿ ಸೋಮವಾರ ಬೆಳಗ್ಗೆ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ 3 ದಿನಗಳಲ್ಲಿ ಸ್ವರ್ಣ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ.
 
ಮೇ 6ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪವಿರುವ ಹೆರಿಟೇಜ್ ಸ್ಟ್ರೀಟ್ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ. ಜೊತೆಗೆ ಯಾವುದಕ್ಕೂ ಹಾನಿ ಸಂಭವಿಸಿಲ್ಲ. ಸ್ಫೋಟಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಘಟನೆಯ ಕುರಿತು ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments