Webdunia - Bharat's app for daily news and videos

Install App

3 ಸಾವಿರ ಕೋಟಿ ಮೌಲ್ಯದ ಮ್ಯಾಂಡ್ರೆಕ್ಸ್ ಡ್ರಗ್ಸ್ ವಶ: ಬಾಲಿವುಡ್ ನಿರ್ಮಾಪಕ ಅರೆಸ್ಟ್

Webdunia
ಬುಧವಾರ, 2 ನವೆಂಬರ್ 2016 (17:49 IST)
ರಾಜಸ್ಥಾನದ ಉದಯಪುರ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 3 ಸಾವಿರ ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
 
ಕಳೆದ ಅಕ್ಟೋಬರ್ 28 ರಂದು ಮಾದಕ ವಸ್ತು ಸಂಗ್ರಹ ಕುರಿತಂತೆ ಖಚಿತ ಮಾಹಿತಿ ಪಡೆದ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಖಾನೆಯ ಮೇಲೆ ದಾಳಿ ಮಾಡಿದಾಗ 2 ಕೋಟಿ ಮೌಲ್ಯದ ಡ್ರಗ್ಸ್ ಔಷಧಿ ಪತ್ತೆಯಾಗಿತ್ತು. 
 
23 ಮೆಟ್ರಿಕ್ ಟನ್ ಮಾಂಡ್ರೆಕ್ಸ್ ಮಾತ್ರೆಗಳು ಪತ್ತೆಯಾಗಿದ್ದು, ಡ್ರಗ್ಸ್ ಔಷಧಿ ಮೌಲ್ಯ ಸುಮಾರು ಮೂರು ಸಾವಿರ ಕೋಟಿಗಿಂತ ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ ಮಾಸ್ಟರ್‌ ಮೈಂಡ್ ಬಾಲಿವುಡ್ ಚಿತ್ರ ನಿರ್ಮಾಪಕರಾದ ಸುಭಾಷ್ ದುಧಾನಿಯನ್ನು ಬಂಧಿಸಲಾಗಿದೆ. 
 
ಇದರ ಹಿಂದೆ ಅನೇಕ ಪ್ರಭಾವಿಗಳಿರುವ ಶಂಕೆಯಿದ್ದು, ಶೀಘ್ರದಲ್ಲಿಯೇ ಇತರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ