ರಾಹುಲ್ ಗಾಂಧಿಗೆ 3 ದಿನ ರಿಲೀಫ್!

Webdunia
ಶುಕ್ರವಾರ, 17 ಜೂನ್ 2022 (08:58 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ವಿಚಾರಣೆಯಿಂದ ಮೂರು ದಿನ ರಿಲೀಫ್ ನೀಡಿದೆ.

ಗುರುವಾರ ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆ ದಾಖಲಾಗಿದ್ದಾರೆ ಮತ್ತು ಇದೇ ಭಾನುವಾರ ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆ ಭಾನುವಾರದವರೆಗೂ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದರು. 

ಸೋಮವಾರದಿಂದ ಬುಧವಾರದವರೆಗೂ ವಿಚಾರಣೆಗೆ ಹಾಜರಾಗಿದ್ದ ರಾಹುಲ್ ಗಾಂಧಿ ಸುಮಾರು 16 ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಗುರುವಾರ ಬಿಡುವು ನೀಡಿದ್ದ ಇಡಿ ಶುಕ್ರವಾರ ವಿಚಾರಣೆ ಹಾಜರಾಗಲು ಸಮನ್ಸ್ ನೀಡಿತ್ತು. ಆದರೆ ಈ ನಡುವೆ ಈ ಪತ್ರ ಬರೆದು ವಿನಾಯಿತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಗೆ ಅನುಮತಿಯನ್ನು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments