ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಮಂಗಳವಾರ, 7 ಜೂನ್ 2022 (22:24 IST)

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9 ರವರೆಗೂ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬಾಗಲಕೋಎ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ಗುಡುಗ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments