Select Your Language

Notifications

webdunia
webdunia
webdunia
webdunia

ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಕಾಮುಕರು

ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಕಾಮುಕರು
ಗುಜರಾತ್ , ಸೋಮವಾರ, 9 ಡಿಸೆಂಬರ್ 2019 (06:54 IST)
ಗುಜರಾತ್ : 12 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದು, ಘಟನೆ ಗುಜರಾತ್ ನ ಭಾವನಗರ್ ಜಿಲ್ಲೆಯ ಪಾಲಿತಾನಾ ತಾಲೂಕಿನಲ್ಲಿ ನಡೆದಿದೆ.



ಶಾಂತಿ ಧುಂದುಕಿಯಾ(46), ಬಾಬುಬಾಯಿ ಸರ್ತನ್ಪಾರಾ(43) ಹಾಗೂ ಚಂದ್ರೇಶ್ ಸರ್ತನ್ಪಾರಾ(32) ಈ ಕೃತ್ಯ ಎಸಗಿದ ಪಾಪಿಗಳಾಗಿದ್ದು, ಇವರಿಗೆ ಸಂತ್ರಸ್ತ ಬಾಲಕಿಯ ತಾಯಿ ಸಹಕರವಿದೆ ಎಂದು ಬಾಲಕಿಯ ತಂದೆ ಆರೋಪಿಸಿದ್ದು, ಈ ಹಿನ್ನಲೆಯಲ್ಲಿ ಆಕೆ ಪರಾರಿಯಾಗಿದ್ದಾಳೆ ಎನ್ನಲಾಗಿದೆ.


ಈ ಬಗ್ಗೆ ಸಂತ್ರಸ್ತ ಬಾಲಕಿಯ ತಂದೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಹಿನ್ನಲೆ; ಇಂದು ಫಲಿತಾಂಶ ಪ್ರಕಟ