Webdunia - Bharat's app for daily news and videos

Install App

ಬಿಸಿಯೂಟದ ಪಾತ್ರೆಗೆ ಬಿದ್ದು ಬಾಲಕಿ ಸಾವು

Webdunia
ಮಂಗಳವಾರ, 4 ಫೆಬ್ರವರಿ 2020 (10:18 IST)
ಲಕ್ನೋ: ಬಿಸಿಯೂಟದ ಪಾತ್ರೆಗೆ ಬಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.


ಆಗಷ್ಟೇ ಬಿಸಿಯೂಟ ತಯಾರಿಸಲಾಗಿತ್ತು. ಹೀಗಾಗಿ ಅಕಸ್ಮಾತ್ತಾಗಿ ಬಿಸಿ ಪಾತ್ರೆಗೆ ಬಿದ್ದ ಬಾಲಕಿ ತೀವ್ರ ಸುಟ್ಟ ಗಾಯಗಳಿಂದಾಗಿ ಸಾವನ್ನಪ್ಪಿದ್ದಾಳೆ. ಮೂರು ವರ್ಷದ ಬಾಲಕಿ ಅಂಗನವಾಡಿ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.

ಘಟನೆ ಬಗ್ಗೆ ಮಾಧ‍್ಯಮಗಳ ಮುಂದೆ ಅಳಲು ತೋಡಿಕೊಂಡ ಬಾಲಕಿಯ ತಂದೆ, ಈ ವೇಳೆ ಬಿಸಿಯೂಟ ತಯಾರಿಸುತ್ತಿದ್ದ ವ್ಯಕ್ತಿ ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದ. ಹೀಗಾಗಿ ಬಾಲಕಿ ಬಿದ್ದಿದ್ದೂ ಗೊತ್ತಾಗಿಲ್ಲ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

Viral video ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಹಿಗ್ಗಾ ಮುಗ್ಗಾ ಥಳಿತ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಮುಂದಿನ ಸುದ್ದಿ
Show comments