ಮೂರು ವರ್ಷದ ಹಸುಗೂಸನ್ನೂ ಬಿಡಲಿಲ್ಲ ಕಾಮುಕ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (09:58 IST)
ಲಕ್ನೋ: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಮೂರು ವರ್ಷದ ಹಸುಳೆಯ ಮೇಲೆ ಕಾಮುಕ ಮಾನಭಂಗ ಮಾಡಿ ಜೀವವನ್ನೇ ತೆಗೆದಿದ್ದಾನೆ.


ಮಗುವಿನ ತಲೆಯಲ್ಲಿ ಗಾಯಗಳಾಗಿದ್ದು, ಹೊಡೆದು ಸಾಯಿಸಿರಬಹುದು ಎಂದು ಊಹಿಸಲಾಗಿದೆ. ಈ ಸಂಬಂಧ ಮೃತ ಮಗುವಿನ ತಂದೆ ಪೊಲೀಸರಿಗೆ ದೂರು ನೀಡಿದ್ದ ತಮ್ಮ ನೆರೆಮನೆಯ ವ್ಯಕ್ತಿಯ ಮೇಲೆ ಅತ್ಯಾಚಾರ ನಡೆಸಿರುವ ಸಂಶಯವಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಮುಂದಿನ ಸುದ್ದಿ
Show comments