ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 45,254 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,03,53,710ಕ್ಕೆ ಏರಿಕೆಯಾಗಿದೆ.
 
 			
 
 			
			                     
							
							
			        							
								
																	
	ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,06,130ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 117 ದಿನಗಳಲ್ಲೇ ಕನಿಷ್ಠ ಪ್ರಮಾಣದ್ದಾಗಿದೆ.