Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾ ಅಬ್ಬರ ಇಳಿಕೆ: 30,549 ಸೋಂಕು, 422 ಮಂದಿ ಬಲಿ

Webdunia
ಮಂಗಳವಾರ, 3 ಆಗಸ್ಟ್ 2021 (16:28 IST)
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೊರಡಿಸಿದ ಅಂಕಿ ಅಂಶದ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,17,26,507ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,25,195ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,04,958ಕ್ಕೆ ತಲುಪಿದೆ.
ಕಳೆ ಒಂದು ದಿನದಲ್ಲಿ 38,887 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,08,96,354ಕ್ಕೆ ತಲುಪಿದೆ.  ಒಂದೇ ದಿನದಲ್ಲಿ 16,49,295 ಮಂದಿಗೆ ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ. ಒಟ್ಟಾರೆ   47,85,44,114 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments