Webdunia - Bharat's app for daily news and videos

Install App

90 ವರ್ಷದ ಅಜ್ಜಿಯ ಮೇಲೆ ಕಾಮುಕನ ಅಟ್ಟಹಾಸ

Webdunia
ಗುರುವಾರ, 10 ಸೆಪ್ಟಂಬರ್ 2020 (09:01 IST)
ನವದೆಹಲಿ : ಹಾಲಿಗಾಗಿ ಕಾಯುತ್ತಿದ್ದ 90 ವರ್ಷದ ಅಜ್ಜಿಯ ಮೇಲೆ  37 ವರ್ಷದ ಕಾಮುಕನೊಬ್ಬ ಮಾನಭಂಗ ಎಸಗಿದ ಘಟನೆ ದೆಹಲಿಯ ನಜಾಫ್ ಗರ್ ಎಂಬಲ್ಲಿ ನಡೆದಿದೆ.

ಸಂಜೆಯ ವೇಳೆ ಅಜ್ಜಿ ಹಾಲು ತರುವವನಿಗಾಗಿ ಮನೆಯ ಹೊರಗಡೆ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಹಾಲು ಹಾಕುವವನ ಬಳಿಗೆ ಕರೆದುಕೊಮಡು ಹೋಗುವೆ ಎಂದು ಸುಳ್ಳು ಹೇಳಿ ಜಮೀನಿನ ಕಡೆಗೆ ಕರೆದುಕೊಂಡು ಹೋಗಿ ಮಾನಭಂಗ ಮಾಡಲು ಯತ್ನಿಸಿದ್ದಾನೆ. ಆಗ ಅಜ್ಜಿ ಅದನ್ನು ವಿರೋಧಿಸಿದ್ದಕ್ಕೆ ಆಕೆಯನ್ನು ಥಳಿಸಿದ್ದಾನೆ. ಅಜ್ಜಿಯ ಕೂಗಾಟ ಕೇಳಿ ಅಲ್ಲಿಗೆ ಬಂದ ಗ್ರಾಮಸ್ಥರು ಅಜ್ಜಿಯನ್ನು ರಕ್ಷಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೇ ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಜ್ಜಿಯ ದೇಹ ಹಾಗೂ ಖಾಸಗಿ ಭಾಗಕ್ಕೆ ಗಾಯಗಳಾಗಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments