ನಾಲ್ವರು ಶಂಕಿತ ಖಾಲಿಸ್ತಾನಿ ಉಗ್ರರ ಬಂಧನ, ಡ್ರೋಣ್‌ ಮೂಲಕ ಶಸ್ತ್ರಾಸ್ತ್ರ ಸಾಗಾಟ!

Webdunia
ಗುರುವಾರ, 5 ಮೇ 2022 (18:00 IST)
ನಾಲ್ವರು ಶಂಕಿತ ಖಾಲಿಸ್ತಾನಿ ಉಗ್ರರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ತಾನದಿಂದ ಡ್ರೋಣ್‌ ಮೂಲಕ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.
ಹರಿಯಾಣದ ಕರ್ನಲ್‌ ನಲ್ಲಿ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.
ಗುರುಪ್ರೀತ್‌, ಪರಿಮಂದರ್‌, ಭುಪಿಂಧರ್‌ ಮತ್ತು ಅಮನ್‌ ದೀಪ್‌ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತರಿಂದ ಪಿಸ್ತೂಲ್‌ ಮತ್ತು ೨೧ ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಮುಂದಿನ ಸುದ್ದಿ
Show comments