Webdunia - Bharat's app for daily news and videos

Install App

4.30ಕ್ಕೆ ತೀರ್ಪು : ತರುಣ್ ತೇಜ್‌ಪಾಲ್‌ಗೆ ಜೈಲಾ , ಬೈಲಾ?

Webdunia
ಶನಿವಾರ, 30 ನವೆಂಬರ್ 2013 (16:18 IST)
PR
PR
ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸ ಿ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಪಣಜಿ ಸೆಷನ್ಸ್ ಕೋರ್ಟ್ 4.30ಕ್ಕೆ ನೀಡಲಿದೆ. ಗೋವಾ ಪೊಲೀಸರು ಕೋರ್ಟ್ ತೀರ್ಪಿಗಾಗಿ ಕಾಯುತ್ತಿದ್ದು, ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದರೆ ಪೊಲೀಸರು ಕೂಡಲೇ ಬಂಧಿಸುವ ಸಾಧ್ಯತೆಯಿದೆ ಎಂದು ಗೋವಾ ಪೊಲೀಸ್ ಮೂಲಗಳು ಖಚಿತಪಡಿಸಿವೆ.

ತನಿಖೆಗೆ ಸಹಕರಿಸುವುದಾಗಿ ತೇಜ್‌ಪಾಲ್ ಹೇಳಿದ್ದಾರೆ. ನ್ಯಾಯಾಧೀಶರು ತಮ್ಮ ಆದೇಶವನ್ನು ಪ್ರಕಟಿಸಿದ ನಂತರ ತರುಣ್ ತೇಜ್‌ಪಾಲ್‌ಗೆ ಬೇಲೋ, ಜೇಲೋ ಎನ್ನುವ ಕುತೂಹಲ ಕೆರಳಿಸಿದೆ. ಕೋರ್ಟ್ ಆವರಣವಂತೂ ಕಿಕ್ಕಿರಿದು ತುಂಬಿದ್ದು, ಜನರು ತೀರ್ಪಿನ ನಿರೀಕ್ಷೆಯಲ್ಲಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ