4 ಕೋಟಿ ವಂಚನೆ: ಕ್ರಮ ಕೈಗೊಳ್ಳುವಷ್ಟರಲ್ಲಿ ಏನಾಯ್ತು ಗೊತ್ತ?

Webdunia
ಶುಕ್ರವಾರ, 31 ಡಿಸೆಂಬರ್ 2021 (08:09 IST)
ಹೈದರಾಬಾದ್ : 4.3 ಕೋಟಿ ರೂ. ವಂಚನೆಯ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಹೈದರಾಬಾದ್ನ ಸಿಬಿಐ ನ್ಯಾಯಾಲಯ ಎಸ್ಬಿಐನ ಮಾಜಿ ಮ್ಯಾನೇಜರ್ ಪ್ರವೀಣ್ ಸಿಂಗ್ಗೆ ಗುರುವಾರ 7 ವರ್ಷದ ಶಿಕ್ಷೆಯೊಂದಿಗೆ 2 ಲಕ್ಷ ರೂ. ದಂಡವನ್ನೂ ವಿಧಿಸಿದೆ.

 
ಪ್ರವೀಣ್ ಸಿಂಗ್ ಇಂತಹ ಸಂಚುಗಳನ್ನು ರೂಪಿಸಿ, ಸುಮಾರು 4 ಕೋಟಿ ರೂ. ಹಣವನ್ನು ವಂಚಿಸಿದ್ದು, ಅವರ ವಿರುದ್ಧ ಸಿಬಿಐ 2011ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಆರೋಪಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಸಿಎಂ, ಡಿಸಿಎಂಗೆ ಜವಾಬ್ಧಾರಿ ಇದ್ದಿದ್ದರೆ ಅತಿವೃಷ್ಟಿಗೆ ಪರಿಹಾರ ಒದಗಿಸುತ್ತಿದ್ದರು: ಆರ್ ಅಶೋಕ

ಕೊನೆಗೂ ಹುಷಾರಾದ್ರು ಮಲ್ಲಿಕಾರ್ಜುನ ಖರ್ಗೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಸರಾ ಪಾಸ್ ನಲ್ಲಿ ಗೋಲ್ ಮಾಲ್: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments