Daily Horoscope
✕

ಜೆಎನ್ ಯು ಕ್ಯಾಂಪಸ್ ನಲ್ಲಿ ಆತಂಕ ಸೃಷ್ಟಿಸಿದ ಹಾವು

Webdunia
ಶುಕ್ರವಾರ, 13 ಅಕ್ಟೋಬರ್ 2017 (19:20 IST)
ನವದೆಹಲಿ: ಜವಹರ್ ಲಾಲ್ ನೆಹರು ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ವಿಷಪೂರಿತ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಸಾವಿರ ಎಕರೆಯಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್ ನ ಸ್ಟಾಫ್ ಕ್ವಾರ್ಟರ್ಸ್ ನಲ್ಲಿ ಈ ನಾಲ್ಕು ಅಡಿ ಉದ್ದದ ಹಾವು ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿದ್ದ ಜನ ನೋಡಿ ಸೆಕ್ಯೂಟಿಗೆ ವಿಷಯ ತಿಳಿಸಿದ್ದಾರೆ. ಸೆಕ್ಯೂರಿಟಿ ಹಾವು ವೈಲ್ಡ್ ಲೈಫ್ ನವರಿಗೆ ಕರೆ ಮಾಡಿದ್ದು, ಹಾವು ಹಿಡಿಯುವವರು ನಾಗರಹಾವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.

ಈ ಹಾವನ್ನು ವಾರದಲ್ಲಿ ಹಲವು ಬಾರಿ ಕ್ಯಾಂಪಸ್ ನಲ್ಲಿ ನೋಡಿದ್ದೇವೆ. ಆದರೆ ಇಂದು ಸ್ಟಾಫ್ ಕ್ವಾರ್ಟರ್ಸ್ ಗೆ ಬಂದಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಹಾವನ್ನು ಹಿಡಿದು ಹೊರಗೆ ಬಿಡಲಾಯಿತು ಎಂದು ಅಲ್ಲಿಯ ನಿವಾಸಿ ಮಂಜು ತ್ರಿಪಾಠಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments