4 ಯುವಕರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಹುಡುಗಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 24 ಮೇ 2021 (10:09 IST)
ಭೋಪಾಲ್ : 4 ಯುವಕರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ 15 ವರ್ಷದ ಹುಡುಗಿಯೊಬ್ಬಳು ವಿಷ ಸೇವಿಸಿ ಜೀವ ಕೊನೆಗೊಳಿಸಲು ಯತ್ನಿಸಿದ ಘಟನೆ ಭೋಪಾಲ್ ನ ಹನುಮಂಗಂಜ್  ಪ್ರದೇಶದಲ್ಲಿ ನಡೆದಿದೆ.

ಹುಡುಗಿ ಕೋಚಿಂಗ್ ಕ್ಲಾಸ್ ಗೆ ಹೋಗಿ ಬರುವಾಗ ನಾಲ್ವರು ಯುವಕರು ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಸಭ್ಯವಾದ ಹೇಳಿಕೆ, ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ಅವರ ಕಿರುಕುಳದಿಂದ ಬೇಸತ್ತ ಹುಡುಗಿ ನೂಡಲ್ಸ್ ಗೆ ವಿಷ ಬೆರೆಸಿ ಸೇವಿಸಿದ್ದಾಳೆ, ಅವಳ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಮನೆಯವರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ