ಭತ್ತದ ರಾಶಿ ಮೇಲೆ ನೀರು ಹಾಕಿದ ಹುಡುಗನಿಗೆ ನಾಲ್ವರು ಸೇರಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 19 ನವೆಂಬರ್ 2020 (10:29 IST)
ಗ್ರೇಟರ್ ನೋಯ್ಡಾ : 15 ವರ್ಷದ ಹುಡುಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಸಿಂಪಡಿಸಿದ್ದಕ್ಕೆ ನಾಲ್ಕು ಜನರು ಸೇರಿ ಆತನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಸಂತ್ರಸ್ತ ಹುಡುಗ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಅಕ್ಕಿ ರಾಶಿ ಮೇಲೆ ನೀರು ಬಿದ್ದಿದೆ. ಮರುದಿನ ನಾಲ್ಕು ಜನರು ಮಾರುತಿ ಕಾರಿನಲ್ಲಿ  ಹುಡುಗನ ಮನೆ ಬಳಿ ಬಂದು ಕೆಲಸ ಕೊಡುವ ನೆಪದಲ್ಲಿ ಹೊಲಕ್ಕೆ  ಕರೆದೊಯ್ದು ಅಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಳಿಕ ಕಬ್ಬಿಣದ ರಾಡ್ ಮತ್ತು ಬಿದಿರಿನ ಪೈಪ್ ನಿಂದ ಆತನ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ.

ಈ ಬಗ್ಗೆ ಹುಡುಗನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು , ಇನ್ನೊಬ್ಬನಿಗಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ