Webdunia - Bharat's app for daily news and videos

Install App

ನಾಲ್ಕು ವರ್ಷದ ಮಗುವಿನ ಹುರಿದು ಮುಕ್ಕಿದ ಕಾಮ ಪಿಪಾಸುಗಳು!

Webdunia
ಶುಕ್ರವಾರ, 17 ಜೂನ್ 2022 (08:30 IST)
ಲಕ್ನೋ: ನಾಲ್ಕು ವರ್ಷದ ಮುಗ್ಧ ಮಗುವಿನ ಮೇಲೆ ಪಾಪಿಗಳು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯನ್ನು ಮನೆಯಿಂದಲೇ ಅಪಹರಿಸಲಾಗಿತ್ತು. ಮಾಂತ್ರಿಕನೊಬ್ಬ ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದಳು. ವಿಚಾರಣೆ ನಡೆಸಿದ ಪೊಲೀಸರಿಗೆ ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು ಪತ್ತೆಯಾಗಿತ್ತು.

ತೀವ್ರ ಅಸ್ವಸ್ಥಗೊಂಡ ಮಗು ಸಾವನ್ನಪ್ಪಿದೆ. ಇದೀಗ ಕಾಮುಕರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ