Webdunia - Bharat's app for daily news and videos

Install App

4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ!

Webdunia
ಮಂಗಳವಾರ, 1 ಫೆಬ್ರವರಿ 2022 (10:14 IST)
ಚೆನ್ನೈ : ನಾಲ್ಕು ವರ್ಷದ ಬಾಲಕಿಗೆ 14 ವರ್ಷದ ಬಾಲಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಗ್ರಾಮದಲ್ಲಿ ನಡೆದಿದೆ.

ಬಾಲಕ ತೂತುಕುಡಿಯ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಬಾಲಕಿ ನೆರೆಮನೆಯವಳಾಗಿದ್ದಾಳೆ.

ಬಾಲಕನಿಗೆ ತಂದೆ ಇಲ್ಲ. ಆದರೆ ಆತ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಾನೆ. ಶನಿವಾರ ಬಾಲಕಿ ಹಾಗೂ ಆಕೆಯ ಸಹೋದರ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಆಕೆಯೊಂದಿಗೆ ಆಟವಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ನಂತರ ಆಕೆಯನ್ನು ಕೆಲವು ಮುಳ್ಳಿನ ಪೊದೆ ಬಳಿ ಏಕಾಂತವಾಗಿರುವ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಬಾಲಕಿಗೆ ತಾಯಿ ಸ್ನಾನ ಮಾಡಿಸುವ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ನಂತರ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಬಾಲಕಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದನ್ನು ದೃಢಪಟ್ಟಿದೆ.

ಇದೀಗ ಬಾಲಕನನ್ನು ಬಾನುವಾರ ಪೊಲೀಸರು ಬಂಧಿಸಿದ್ದು, ತಿರುನಲ್ವೇಲಿಯಲ್ಲಿರುವ ಮಕ್ಕಳ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ