Daily Horoscope
✕

ಅಯೋಧ್ಯೆ‌ ರಾಮನಿಗೆ 400 ಕೆಜಿ ತೂಕದ ಬೀಗ

geetha
ಶನಿವಾರ, 20 ಜನವರಿ 2024 (18:23 IST)
ಉತ್ತರಪ್ರದೇಶ :ಅಲಿಘರ್‌ ಮೂಲದ 67 ವರ್ಷ ವಯಸಿನ ಸತ್ಯಪ್ರಕಾಶ್‌ ಅವರು ಈ ಬೀಗವನ್ನು ನಿರ್ಮಿಸಿದ್ದರು. ಆದರೆ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ಕೆ ಮುನ್ನವೇ ಅವರು ಕೊನೆಯುಸಿರು ಎಳೆದಿದ್ದರು. ಅಯೋಧ್ಯೆಯಲ್ಲಿ ಜ .22 ರಂದು ನಡೆಯುತ್ತಿರುವ ರಾಮಮಂದಿರ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ಕೆ ಭಕ್ತರೊಬ್ಬರು ವಿಚಿತ್ರ ರೀತಿಯಲ್ಲಿ ಹರಕೆ ಸಲ್ಲಿಸಿದ್ದಾರೆ.

ಬರೋಬ್ಬರಿ 400 ಕೆಜಿ ತೂಕದ ಬೀಗವೊಂದನ್ನು ಅಯೋಧ್ಯೆಗೆ ಕಳಿಸಲಾಗಿದ್ದು, ಇದರ ನಿರ್ಮಾಣಕ್ಕೆ ಆರು ತಿಂಗಳ ಕಾಲ ಶ್ರಮಿಸಲಾಗಿದೆ.  ದುರಂತವೆಂದರೆ ಈ ಬೀಗವನ್ನು ನಿರ್ಮಿಸಿದ ಕುಶಲ ಕರ್ಮಿ ಸತ್ಯಪ್ರಕಾಶ್‌ ಬೀಗ ಅಯೋಧ್ಯೆಗೆ ತಲುಪುವ ಮುನ್ನವೇ ಸಾವನ್ನಪ್ಪಿದ್ದರು. ಅವರ ಅಂತಿಮ ಆಸೆಯಂತೆ ಬೀಗ ಹಾಗೂ 15 ಕೆಜಿ ತೂಕದ ಎರಡು ಬೀಗದ ಕೈಗಳನ್ನು ಅಯೋಧ್ಯೆ ಮಂದಿರಕ್ಕೆ ತಲುಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments