Select Your Language

Notifications

webdunia
webdunia
webdunia
webdunia

ಮಹಿಳೆಯ ಮೇಲೆ ನಾಲ್ವರ ಪುರುಷರು ಸೇರಿ ಮಾಡಿದ್ದೇನು?

ಮಹಿಳೆಯ ಮೇಲೆ ನಾಲ್ವರ ಪುರುಷರು ಸೇರಿ ಮಾಡಿದ್ದೇನು?
ಉತ್ತರ ಪ್ರದೇಶ , ಬುಧವಾರ, 21 ಅಕ್ಟೋಬರ್ 2020 (09:25 IST)
ಉತ್ತರ ಪ್ರದೇಶ : 35 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ ಒಬ್ಬಳುಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪುರುಷರು ಮಹಿಳೆಯನ್ನು ತಮ್ಮ ಮನೆಗೆ ಕರೆತಂದು ಮಾನಭಂಗ ಮಾಡಿದ್ದಾರೆ. ಬಳಿಕ ಮತ್ತಿಬ್ಬರು ಆಕೆಯನ್ನು ಕರೆದುಕೊಂಡು ಹೋಗುವ ವೇಳೆ ಮತ್ತೆ ಮಾನಭಂಗ ಎಸಗಿದ್ದಾರೆ. ಇದಕ್ಕೆ ಮಹಿಳೆಯೊಬ್ಬಳು ಸಹಕಾರ ನೀಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರ ಪುರುಷರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಮಹಿಳೆಯ ಮೇಲೆ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಳಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್