Daily Horoscope
✕

ಮಹಿಳೆಯ ಮೇಲೆ ನಾಲ್ವರ ಪುರುಷರು ಸೇರಿ ಮಾಡಿದ್ದೇನು?

Webdunia
ಬುಧವಾರ, 21 ಅಕ್ಟೋಬರ್ 2020 (09:25 IST)
ಉತ್ತರ ಪ್ರದೇಶ : 35 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹಿನ್ನಲೆಯಲ್ಲಿ ಒಬ್ಬಳುಮಹಿಳೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪುರುಷರು ಮಹಿಳೆಯನ್ನು ತಮ್ಮ ಮನೆಗೆ ಕರೆತಂದು ಮಾನಭಂಗ ಮಾಡಿದ್ದಾರೆ. ಬಳಿಕ ಮತ್ತಿಬ್ಬರು ಆಕೆಯನ್ನು ಕರೆದುಕೊಂಡು ಹೋಗುವ ವೇಳೆ ಮತ್ತೆ ಮಾನಭಂಗ ಎಸಗಿದ್ದಾರೆ. ಇದಕ್ಕೆ ಮಹಿಳೆಯೊಬ್ಬಳು ಸಹಕಾರ ನೀಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರ ಪುರುಷರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಮಹಿಳೆಯ ಮೇಲೆ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸುವಿನ ಕುತ್ತಿಗೆಗೆ ಬಾಯಿ ಹಾಕಿದ್ದ ಹುಲಿ, ಇನ್ನೇನು ಸತ್ತೇ ಹೋಯ್ತು ಎನ್ನುವಾಗ ಕಾಪಾಡಿದ್ದು ಯಾರು ನೋಡಿ Video

ಲಂಚ ಕೊಡದಿದ್ದಕ್ಕೆ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ; ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ Video

ದೇವರ ಪವಾಡ ಎಂದರೆ ಇದೇ ಇರಬೇಕು… ಶಿವಲಿಂಗದ ಸುತ್ತ ಪ್ರತ್ಯಕ್ಷವಾದ 3 ನಾಗರಹಾವುಗಳು video

ಉತ್ತರಾಖಂಡ: 200 ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಕಾರು;ಭೀಕರ ದೃಶ್ಯ ಡ್ಯಾಶ್ ಕಾಮ್ ನಲ್ಲಿ ಸೆರೆ video

ಬಳ್ಳಾರಿಯ ಜ್ಯುವೆಲರಿ ಶಾಪ್‌ನಲ್ಲಿ ದಿಢೀರ್ ಬೆಂಕಿ ಅವಘಡ: ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ Video

ಮುಂದಿನ ಸುದ್ದಿ
Show comments