Webdunia - Bharat's app for daily news and videos

Install App

5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್ !

Webdunia
ಸೋಮವಾರ, 29 ಮೇ 2023 (12:57 IST)
ಲಕ್ನೋ : ಮದುವೆ ಸಮಾರಂಭವೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಲಕ್ನೋದ ಬಿಜ್ನೋರ್ ಗ್ರಾಮದಲ್ಲಿ ನಡೆದಿದೆ.
 
ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ʻಬರಾತ್ʼ ಮದುವೆ ಪಾರ್ಟಿಗೆ ತೆರಳಿದ್ದ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದ್ದು, ಸಂತ್ರರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಲಕ್ನೋದ ಶೆರ್ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮದುವೆ ಪಾರ್ಟಿಯಲ್ಲಿ ಇಬ್ಬರು ಬಾಲಕಿಯರು ಡಿಜೆ ನುಡಿಸುವುದನ್ನ ಆನಂದಿಸುತ್ತಿದ್ದರು, ಇದ್ದಕ್ಕಿದ್ದಂತೆ ಕಣ್ಮರೆಯಾಗಿಬಿಟ್ಟರು. ತಕ್ಷಣ ಸ್ಥಳೀಯರೆಲ್ಲಾ ಬಾಲಕಿಯರನ್ನ ಹುಡುಕಲು ಪ್ರಾರಂಭಿಸಿದರು.

ನಂತರ ಪಾರ್ಟಿ ನಡೆಯುತ್ತಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲೇ ಇದ್ದ ಕಾಡಿನಲ್ಲಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತು. ಬಾಲಕಿಯರನ್ನು ಪತ್ತೆಹಚ್ಚಿದ ಪೊಲೀಸರು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು. 

ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ನೀರಜ್ ಕುಮಾರ್ ಜದೌನ್, ಸಂತ್ರಸ್ತ ಬಾಲಕಿಯರಲ್ಲಿ ಒಬ್ಬರಿಗೆ 6 ವರ್ಷ ಮತ್ತೊಬ್ಬರಿಗೆ 5 ವರ್ಷ ತುಂಬಿದೆ. ಮಕ್ಕಳನ್ನು ಅವರ ಸಂಬಂಧಿಕನೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments