Webdunia - Bharat's app for daily news and videos

Install App

ವಾರಣಾಸಿಯಲ್ಲಿ ಸ್ಪೋಟ: 5 ಬಲಿ

Webdunia
ಗುರುವಾರ, 27 ಅಕ್ಟೋಬರ್ 2016 (09:13 IST)
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬುಧವಾರ ಸಂಭವಿಸಿದ ಸ್ಪೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ. ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
 
ಪಿತರಿಕುಂಡ ರಸ್ತೆಯಲ್ಲಿರುವ ಎರಡು ಮಹಡಿಯ ಮನೆಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ದುರಂತ ಸಂಭವಿಸಿದ್ದು, ದೀಪಾವಳಿ ಹಬ್ಬಕ್ಕೆಂದು ಸಂಗ್ರಹಿಸಿಟ್ಟಿದ್ದ ಪಟಾಕಿಗಳು ಸಿಡಿದು ಈ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 
 
ಗಾಯಗೊಂಡಿರುವವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಸ್ಪೋಟಕ್ಕೆ ನಿಜವಾದ ಕಾರಣವೇನೆಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments