ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಯುವತಿಯರ ಬಂಧನ

Webdunia
ಗುರುವಾರ, 2 ನವೆಂಬರ್ 2023 (10:03 IST)
ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಪಡೆದ ಅಪರಾಧ ದಳ, ಪೊಲೀಸ್ ಇಲಾಖೆಗೆ ಸೇರಿದ ವ್ಯಕ್ತಿಯೊಬ್ಬನನ್ನು ಗ್ರಾಹಕನಂತೆ ಕಳುಹಿಸಿದಾಗ ಯುವತಿಯರು 2000 ರೂಪಾಯಿ ನೀಡುವಂತೆ ಒತ್ತಾಯಿಸಿದ್ದಾರೆ. ಕೂಡಲೇ ಆತ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಮನೆ ಮೇಲೆ ದಾಳಿ ನಡೆಸಿದಾಗ ಐವರು ಯುವತಿಯರು ಹಾಗೂ ಪಿಂಪ್‌ನನ್ನು ಬಂಧಿಸಿದ್ದಾರೆ.
 
 
ನಗರದ ವಾರ್ದಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೇಲೆ ದಾಳಿ ಮಾಡಿದ ಪೊಲೀಸರು ಐವರು ಯುವತಿಯರು ಸೇರಿದಂತೆ ಪಿಂಪ್‌ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
 
 
ಪೊಲೀಸ್ ಇನ್ಸೆಪೆಕ್ಟರ್ ಪ್ರಕಾರ, ಮನೆಯ ಮಾಲೀಕ ಉಷಾ ಅಸೋಲೆ ಎನ್ನುವ ಮಹಿಳೆಗೆ ಬಾಡಿಗೆಗೆ ಕೊಟ್ಟಿದ್ದರು. ರಹಸ್ಯವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಉಷಾ ಹಲವು ವರ್ಷಗಳಿಂದ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆ ಎಂದು ತಿಳಿಸಿದ್ದಾರೆ.
 
ಉಷಾ ಎನ್ನುವ ಆರೋಪಿ ಮಹಿಳೆ ಬ್ಯೂಟಿ ಪಾರ್ಲರ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments