Webdunia - Bharat's app for daily news and videos

Install App

ಒಂದು ತಿಂಗಳ ಹಸುಗೂಸಿಗೆ 5 ವರ್ಷದ ಅಕ್ಕನಿಂದ ಬರೆ! ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

Webdunia
ಮಂಗಳವಾರ, 14 ಡಿಸೆಂಬರ್ 2021 (09:50 IST)
ಒಡಿಶಾ: ಇಬ್ಬರು ಮಕ್ಕಳಿರುವ ಪೋಷಕರು ಈ ಸುದ್ದಿಯನ್ನು ಓದಲೇಬೇಕು ಮತ್ತು ತಮ್ಮ ಮಕ್ಕಳಿಗೆ ಪ್ರೀತಿ ತೋರುವ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಈ ಘಟನೆ ಪಾಠ ಕಲಿಸುತ್ತದೆ.

ತಂದೆ-ತಾಯಿ ತನ್ನ 1 ತಿಂಗಳ ತಂಗಿಯನ್ನೇ ಹೆಚ್ಚು ಮುದ್ದು ಮಾಡುತ್ತಾರೆ ಎಂದು ಅಸೂಯೆಗೊಂಡ 5 ವರ್ಷದ ಅಕ್ಕ, ತಂಗಿಗೆ ಪೋರ್ಕ್ ನಿಂದ ಬರೆ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಮಗುವಿನ ಮೈಮೇಲೆ ಕೆಂಪು ಗಾಯ ಮತ್ತು ಅಳುತ್ತಿರುವುದನ್ನು ಗಮನಿಸಿ ಪೋಷಕರು ವೈದ್ಯರ ಬಳಿಗೆ ಕರೆದೊಯ್ದಿದ್ದಾರೆ. ಆದರೆ ಗಾಯ ಹೇಗಾಗುತ್ತಿದೆ ಎಂಬುದೇ ಅವರಿಗೆ ತಿಳಿಯದಾಗಿತ್ತು. ಕೊನೆಗೆ ವೈದ್ಯರ ಸಲಹೆಯಂತೆ ಮನೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದರು. ಅದರಲ್ಲಿ ಅಕ್ಕನ ಚಿತ್ರಹಿಂಸೆ ಕೃತ್ಯ ಬಯಲಾಯ್ತು. ತಂಗಿ ಹುಟ್ಟಿದ ಮೇಲೆ ಅಪ್ಪ-ಅಮ್ಮ ತನ್ನ ಮೇಲೆ ಪ್ರೀತಿ ತೋರಿಸುತ್ತಿಲ್ಲ ಎಂಬ ಬೇಸರಕ್ಕೆ ಆಕೆ ಹೀಗೆ ಮಾಡಿದಳು ಎಂದು ಅರಿವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments