ಸಿಹಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪೂಜಾರಿಗಳು

Webdunia
ಗುರುವಾರ, 4 ಅಕ್ಟೋಬರ್ 2018 (09:36 IST)
ಭೋಪಾಲ್: ಮಧ್ಯಪ್ರದೇಶದ ದೇವಾಲಯದ ಒಳಗೆ ಇಬ್ಬರು ಪೂಜಾರಿಗಳು ಸಿಹಿ ತಿನಿಸಿನ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಹೀನ ಕೃತ್ಯ ನಡೆದಿದೆ.

ಬಡ ರೈತನ ಪುತ್ರಿಯನ್ನು ದೇವಾಲಯದ ಒಳಗೆ ಕರೆಸಿ ಸಿಹಿ ತಿನಿಸಿನ ಆಸೆ ತೋರಿಸಿ ಲೈಂಗಿಕ ಶೋಷಣೆ ಮಾಡಿದ ಪೂಜಾರಿಗಳು ಆಕೆಯನ್ನು ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿ ಮನೆಗೆ ಬಿಟ್ಟಿದ್ದಾರೆ ಎನ್ನಲಾಗಿದೆ.

ಆದರೆ ನೋವಿನಿಂದ ನರಳುತ್ತಿದ್ದ ಆಕೆಯನ್ನು ಗಮನಿಸಿದ ತಾಯಿ ಈ ಬಗ್ಗೆ ವಿಚಾರಣೆ ನಡೆಸಿದಾಗ ಘಟನೆಯ ಬಗ್ಗೆ ಮಗು ಹೆದರುತ್ತಲೇ ವಿವರಿಸಿದೆ. ತಕ್ಷಣವೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, 55 ವರ್ಷದ ರಾಜು ಪಂಡಿತ್ ಮತ್ತು 45 ವರ್ಷದ ಬಟೋಲಿ ಪ್ರಜಾಪತಿ ಎ‍ನ್ನುವ ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ