ಭಾರತ-ಪಾಕ್ ಯುದ್ಧಕ್ಕೆ 50 ವರ್ಷ; ಪ್ರಧಾನಿ ಮೋದಿ, ಬಿಎಸ್ ವೈ ಯಿಂದ ಯೋಧರಿಗೆ ನಮನ

Webdunia
ಬುಧವಾರ, 16 ಡಿಸೆಂಬರ್ 2020 (10:31 IST)
ನವದೆಹಲಿ: 1971ರ ಭಾರತ-ಪಾಕ್ ಯುದ್ಧಕ್ಕೆ 50 ವರ್ಷವಾದ ಹಿನ್ನಲೆಯಲ್ಲಿ ದೆಹಲಿಯಲ್ಲಿ ‘ಸ್ವರ್ಣಿಮ್  ವಿಜಯ್ ವರ್ಷ’ ಆಚರಣೆ ಮಾಡಲಾಗುತ್ತಿದೆ.

ವಾರ್ ಮೆಮೋರಿಯಲ್ ನಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಹಾಗೇ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಅವರು ಕೂಡ ಗೌರವ ಸಲ್ಲಿಸಿದ್ದಾರೆ. ಹುತಾತ್ಮ ಯೋಧರಿಗೆ 3 ಸೇನಾಪಡೆಗಳಿಂದ ಗೌರವ ನಮನ ಸಲ್ಲಿಸಲಾಗಿದೆ.

ಹಾಗೇ ರಾಜ್ಯದಲ್ಲೂ ಕೂಡ ವಿಜಯ್ ದಿವಸ್ ಆಚರಿಸಲಾಗುತ್ತಿದ್ದು, ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಕಾರ್ಯಕ್ರಮ ನಡೆಸಿದ್ದು, ಹುತಾತ್ಮ ಯೋಧರಿಗೆ ಸಿಎಂ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments