Webdunia - Bharat's app for daily news and videos

Install App

ಗೋವಾ ವಿಧಾನಸಭಾ ಚುನಾವಣೆ: 250 ಅಭ್ಯರ್ಥಿಗಳಲ್ಲಿ 57ಮಂದಿ ಅಪರಾಧ ಹಿನ್ನೆಲೆ

Webdunia
ಗುರುವಾರ, 2 ಫೆಬ್ರವರಿ 2017 (07:54 IST)
ಗೋವಾ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿದಿರುವ 250 ಉಮೇದುವಾರರ ಪೈಕಿ 57 ಮಂದಿ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ. ಅದರಲ್ಲಿ 19 ಜನ ಗಂಭೀರ ಅಪರಾಧದ ಆರೋಪವನ್ನು ಹೊತ್ತವರಾಗಿದ್ದಾರೆ.
 
ಕಾಂಗ್ರೆಸ್‌ನ 37 ಅಭ್ಯರ್ಥಿಗಳ ಪೈಕಿ 6, ಬಿಜೆಪಿಯ 36 ಉಮೇವುವಾರರ ಪೈಕಿ 3, ಎಂಜಿಪಿಯ 25 ಅಭ್ಯರ್ಥಿಗಳ ಪೈಕಿ 2, ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಲ್ಲಿ (17ಅಭ್ಯರ್ಥಿ) 1, ಗೋವಾ ಫಾರ್ವರ್ಡ್ 1, ಯುನೈಟೆಡ್ ಗೋವನ್ಸ್ 2, 58 ಪಕ್ಷೇತರರ ಪೈಕಿ 4 ಅಭ್ಯರ್ಥಿಗಳು ಅಪರಾಧಿಕ ಹಿನ್ನೆಲೆ ಹೊಂದಿದ್ದಾರೆ. ಒಟ್ಟು 38 ಉಮೇವಾರರ ವಿರುದ್ಧ ಗೋವಾದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಅದರಲ್ಲಿ ಆಮ್ ಆದ್ಮಿ-3, ಪಕ್ಷೇತರ 9, ಬಿಜೆಪಿ 3, ಕಾಂಗ್ರೆಸ್ 5,  ಎಂಜಿಪಿ 2,  ರಾಷ್ಟ್ರವಾದಿ ಕಾಂಗ್ರೆಸ್‌ನ 5 ಅಭ್ಯರ್ಥಿಗಳ ಹೆಸರಿದೆ.
 
30 ಅಭ್ಯರ್ಥಿಗಳು 10ಕೋಟಿಗೂ ಹೆಚ್ಚಿನ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದು, ಕಣದಲ್ಲಿರುವ ಮಹಿಳೆಯರ ಸಂಖ್ಯೆ 18.
 
ಇದೇ 4 ರಂದು ಗೋವಾದಲ್ಲಿ ಚುನಾವಣೆ ನಡೆಯಲಿದ್ದು ಇಂದು ಪ್ರಚಾರಕ್ಕೆ ಕೊನೆಯ ದಿನ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಇರಾನ್ ಪ್ರತೀಕಾರದ ಕಿಚ್ಚು: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪಕ್ಕಾ

ಇರಾನ್ ನ ಸರ್ವನಾಶಕ್ಕೆ ಕಾರಣವಾಗಿದ್ದು ಒಬ್ಬ ಮಹಿಳೆ, ಯಾರೀಕೆ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

ಮುಂದಿನ ಸುದ್ದಿ
Show comments