Select Your Language

Notifications

webdunia
webdunia
webdunia
webdunia

ಬ್ಲಾಕ್‌ಮನಿ: 59 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

ಬ್ಲಾಕ್‌ಮನಿ: 59 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ , ಗುರುವಾರ, 24 ನವೆಂಬರ್ 2016 (15:48 IST)
ನಾಗಾಲ್ಯಾಂಡ್‌ ರಾಜ್ಯದ ದಿಮಾಪುರ್ ವಿಮಾನ ನಿಲ್ದಾಣದಲ್ಲಿ ಉದ್ಯಮಿಯೊಬ್ಬ 3.5 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದಾಗ. ಭದ್ರತಾ ಸಿಬ್ಬಂದಿಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ. 

ವಿಮಾನ ಮಾರ್ಗದಲ್ಲಿ ಕಪ್ಪು ಹಣ ಸಾಗಿಸಲಾಗುತ್ತಿದೆ ಎನ್ನುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ 59 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
 
ಕೇಂದ್ರ ಕೈಗಾರಿಕೆ ಭದ್ರತಾ ದಳ, ವಿಮಾನದಲ್ಲಿ ಕಪ್ಪು ಹಣ ಸಾಗಿಸಲಾಗುತ್ತಿದೆ ಎನ್ನುವ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಪ್ರತಿಯೊಂದು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಕ್ರಮ ತೆಗೆದುಕೊಳ್ಳಲಾಗಿದೆ. 
 
ಕಪ್ಪು ಹಣ ತಡೆಗೆ ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೊಳಿಸಿದ ನಂತರ ಸಿಐಎಸ್‌ಎಫ್ ಆದೇಶ ಹೊರಬಿದ್ದಿದೆ.
 
ಮಾಜಿ ಮುಖ್ಯಮಂತ್ರಿ ನೈಫಿಯೂ ರಿಯೋ ಅವರ ಅಳಿಯ ಅನಾಟೋ ಝಿಮೋಮ್ 3.5 ಕೋಟಿ ರೂಪಾಯಿ ನಗದು ಹಣವನ್ನು ವಿಮಾನದ ಮೂಲಕ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಭದ್ರತಾ ಪಡೆಗಳ ತಪಾಸಣೆ ಸಂದರ್ಭದಲ್ಲಿ ಬಲೆಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ತಾಕತ್ತಿದ್ರೆ ಸಂಸತ್ ವಿಸರ್ಜಿಸಿ ಚುನಾವಣೆ ಘೋಷಿಸಿ: ಪ್ರಧಾನಿಗೆ ಮಾಯಾವತಿ ಸವಾಲ್