5ನೇ ಅಂತರಾಷ್ಟ್ರೀಯ ಯೋಗ ದಿನದ ಹಿನ್ನಲೆ; ಅಭಿಮಾನಿಗಳ ಜೊತೆ ಪ್ರಧಾನಿ ಮೋದಿ ಯೋಗಾಭ್ಯಾಸ

Webdunia
ಶುಕ್ರವಾರ, 21 ಜೂನ್ 2019 (11:37 IST)
ನವದೆಹಲಿ : 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ಪ್ರಧಾನಿ ಮೋದಿಯವರು ತಮ್ಮ ಅಭಿಮಾನಿಗಳ ಜೊತೆ ಯೋಗಾಭ್ಯಾಸ ಮಾಡುವುದರ ಮೂಲಕ ಆಚರಣೆ ಮಾಡಿದ್ದಾರೆ.



ಗುರುವಾರ ರಾಂಚಿಯನ್ನು ತಲುಪಿದ್ದ ಪ್ರಧಾನಿ ಮೋದಿಯವರು ಅಲ್ಲಿನ  ಮೈದಾನವೊಂದರಲ್ಲಿ ಯೋಗ ಮಾಡಿದ್ದಾರೆ. ಪ್ರಧಾನಿ ಮೋದಿಯವರ ಜೊತೆ ಸುಮಾರು 40 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಹೆಸರನ್ನು ನೊಂದಾಯಿಸಿದ್ದು, ಆದರೆ ಜನ ಹೆಚ್ಚಾದ ಕಾರಣ ಅವರಿಗೆ ಹತ್ತಿರದ ಬೇರೆ ಮೈದಾನದಲ್ಲಿ ಯೋಗದ ವ್ಯವಸ್ಥೆಯನ್ನು ಮಾಡಲಾಗಿದೆ.

 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗವು ಶಿಸ್ತು, ಸಮರ್ಪಣೆ ಹಾಗೂ ನಾವು ಅದನ್ನು ಜೀವನದುದ್ದಕ್ಕೂ ಪಾಲಿಸಬೇಕು. ಯೋಗವು ವಯಸ್ಸು, ಬಣ್ಣ, ಜಾತಿ, ಪಂಥ, ಸಿರಿತನ- ಬಡತನ, ಪ್ರಾಂತ್ಯ ಮತ್ತು ಗಡಿಯ ಭೇದವನ್ನು ಮೀರಿದೆ. ಯೋಗ ಎಲ್ಲರದ್ದು ಹಾಗೂ ಎಲ್ಲರೂ ಯೋಗಕ್ಕಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments