Webdunia - Bharat's app for daily news and videos

Install App

ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿ ದುರ್ಮರಣ!

Webdunia
ಸೋಮವಾರ, 7 ಆಗಸ್ಟ್ 2023 (08:14 IST)
ಲಕ್ನೋ : ಎಸ್‌ಯುವಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ನೇಪಾಳಿ ಪ್ರಜೆಗಳು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.
 
ಶನಿವಾರ ಸಂಜೆ ಘಟನೆ ನಡೆದಿದ್ದು, ಎಸ್ಯುವಿ ಕಾರು ಚಾಲಕ ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಅಪಘಾತ ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರನ್ನು ನಿಲಾಂಶ್ (36), ನೀತಿ (20), ದೀಪಿಕಾ (35), ವೈಭವ್ ಅಲಿಯಾಸ್ ಸೋನು (36) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ಅಪ್ರಾಪ್ತ ಮಕ್ಕಳ ಗುರುತು ಪತ್ತೆಯಾಗಿಲ್ಲ. 

ಘಟನೆಯಿಂದ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಹ್ರೈಚ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments