Select Your Language

Notifications

webdunia
webdunia
webdunia
webdunia

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಹರ್ಯಾಣ , ಬುಧವಾರ, 17 ಆಗಸ್ಟ್ 2022 (11:00 IST)
ಹರ್ಯಾಣ: ಆರು ವರ್ಷದ ಬಾಲಕಿಯನ್ನು ದುರುಳನೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೆ ಕೊಲೆ ಮಾಡಿದ ಘಟನೆ ನಡೆದಿದೆ.

ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ಅಪಹರಣವಾಗುವಾಗ ಆಕೆಯ ಸಹೋದರ ಪ್ರತ್ಯಕ್ಷದರ್ಶಿಯಾಗಿದ್ದ. ತಕ್ಷಣವೇ ಆತ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದಾನೆ.

ಹೀಗಾಗಿ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ನಿಲ್ದಾಣದಲ್ಲಿ ಪ್ರಿಪೇಯ್ಡ್ ಆಟೋ ಸೇವೆ