Webdunia - Bharat's app for daily news and videos

Install App

ಮ್ಯಾಗಿ, ಪೆನ್ಸಿಲ್ ಗೆ ಬೆಲೆ ಹಚ್ಚಳವಾಗಿದ್ದಕ್ಕೆ ಪ್ರಧಾನಿ ಮೋದಿಗೆ ಪತ್ರ ಬರೆದ 6 ರ ಬಾಲಕಿ!

Webdunia
ಮಂಗಳವಾರ, 2 ಆಗಸ್ಟ್ 2022 (16:15 IST)
ನವದೆಹಲಿ: 6 ವರ್ಷದ ಬಾಲಕಿಯೊಬ್ಬಳು ಮ್ಯಾಗಿ ನೂಡಲ್ಸ್, ಪೆನ್ಸಿಲ್ ಗೆ ಬೆಲೆ ಹೆಚ್ಚಳವಾಗಿದ್ದಕ್ಕೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾಳೆ.

ಉತ್ತರಪ್ರದೇಶದ ಕೃತಿ ದುಬೆ ಎಂಬ ಬಾಲೆ ಪ್ರಧಾನಿ ಮೋದಿಗೆ ತನ್ನ ಸ್ವ ಹಸ್ತಾಕ್ಷರದಲ್ಲಿ ಹಿಂದಿ ಭಾಷೆಯಲ್ಲಿ  ಪತ್ರ ಬರೆದು ತನಗಾಗುತ್ತಿರುವ ಸಮಸ್ಯೆ ಬಗ್ಗೆ ವಿವರವಾಗಿ ಹೇಳಿದ್ದಾಳೆ.

ಕೃತಿ ದುಬೆ ಪತ್ರ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಮ್ಯಾಗಿ ನೂಡಲ್ಸ್ ಬೆಲೆ ಹೆಚ್ಚಳವಾಗಿದೆ. ಪೆನ್ಸಿಲ್ ಬೆಲೆಯನ್ನೂ ಹೆಚ್ಚು ಮಾಡಿದ್ದಾರೆ. ಇದರಿಂದ ನನಗೆ ಅಮ್ಮ ಪೆನ್ಸಿಲ್ ಕೇಳಿದರೆ ಹೊಡೆಯುತ್ತಾಳೆ, ನನ್ನ ಸಹಪಾಠಿಗಳೂ ಪೆನ್ಸಿಲ್ ಕಳ್ಳತನ ಮಾಡುತ್ತಿದ್ದಾರೆ’ ಎಂದು ಪುಟ್ಟ ಪೋರಿ ಪತ್ರದಲ್ಲಿ ಬರೆದಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments