ಅಮರಾವತಿ : 60 ವರ್ಷದ ವೃದ್ದೆಯ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸಗಿದ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ವೃದ್ದೆ ಒಬ್ಬಳೆ ಮಲಗಿದಾಗ ಆಕೆಯ ಮೇಲೆರಗಿದ ಮೂವರು ಕಾಮುಕರು ಅಮಾನವೀಯವಾಗಿ ವರ್ತಿಸಿದ್ದಲ್ಲದೇ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.