Webdunia - Bharat's app for daily news and videos

Install App

ಜಮ್ಮು ಕಾಶ್ಮೀರದಲ್ಲಿ ಕೊರೊನಾಗೆ 62 ವರ್ಷದ ವೃದ್ದ ಬಲಿ

Webdunia
ಭಾನುವಾರ, 29 ಮಾರ್ಚ್ 2020 (09:55 IST)
ಜಮ್ಮು ಕಾಶ್ಮೀರ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಜಮ್ಮು ಕಾಶ್ಮೀರದಲ್ಲಿ ವೃದ್ದರೊಬ್ಬರು ಕೊರೊನಾ ಗೆ ಬಲಿಯಾಗಿದ್ದಾರೆ.


ಜಮ್ಮು ಕಾಶ್ಮೀರ ಬಾರಾಮುಲ್ಲಾದಲ್ಲಿ ಕೊರೊನಾಗೆ 62 ವರ್ಷದ ವೃದ್ದ ಸಾವನಪ್ಪಿದ್ದಾರೆ. ಆ ಮೂಲಕ ಜಮ್ಮು ಕಾಶ್ಮೀರದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ.


ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1000ಕ್ಕೆರಿಕೆಯಾಗಿದೆ. ನಿನ್ನೆ ಒಂದೇ ದಿನ 109 ಕೊರೊನಾ ಹೊಸ ಪ್ರಕರಣ ಪತ್ತೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments