ರಾಜಸ್ಥಾನದಲ್ಲಿ ಶೇ.69ರಷ್ಟು ಮತದಾನ

Webdunia
ಭಾನುವಾರ, 26 ನವೆಂಬರ್ 2023 (19:00 IST)
ಪಂಚರಾಜ್ಯ ಚುನಾವಣೆಯ ಭಾಗವಾಗಿ ಶನಿವಾರ ರಾಜಸ್ಥಾನದ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಶೇ.69ರಷ್ಟು ಮತದಾನವಾಗಿದೆ. ಕೆಲವೊಂದು ಸಣ್ಣಪುಟ್ಟ ಗಲಾಟೆ ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿತ್ತು. 200 ಕ್ಷೇತ್ರಗಳ ಪೈಕಿ 1ರಲ್ಲಿ ಅಭ್ಯರ್ಥಿಯೊಬ್ಬ ನಿಧನ ಹೊಂದಿದ ಕಾರಣ 199ರಲ್ಲಿ ಮತದಾನ ನಡೆಯಿತು. 1862 ಅಭ್ಯರ್ಥಿಗಳು ಕಣದಲ್ಲಿದ್ದು, ಡಿ.3ರಂದು ಇವರೆಲ್ಲರ ಭವಿಷ್ಯ ನಿರ್ಧಾರವಾಗಲಿದೆ.
 
ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ವಿಧಾನಸಭಾ ಸ್ಪೀಕರ್‌ ಸಿ.ಪಿ.ಜೋಶಿ, ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿ ಅನೇಕರು ಉತ್ಸಾಹದಿಂದ ಮತ ಚಲಾಯಿಸಿದರು. ರಾಜ್ಯದಲ್ಲಿ ಸುಮಾರು 51 ಸಾವಿರ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಮುಂಜಾನೆ 7 ಗಂಟೆಯಿಂದಲೇ ಜನ ಸರತಿಯಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಸುಗಮ ಮತದಾನಕ್ಕಾಗಿ ರಾಜ್ಯಾದ್ಯಂತ 1.7 ಲಕ್ಷ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments