Daily Horoscope
✕

ಸೋದರಳಿಯನ ಜೊತೆಗೆ ಮನೆಗೆ ಹೋಗುತ್ತಿದ್ದ ವಿವಾಹಿತೆಯನ್ನು ಹುರಿದು ಮುಕ್ಕಿದ ಕಾಮುಕರು

Webdunia
ಭಾನುವಾರ, 20 ಸೆಪ್ಟಂಬರ್ 2020 (11:45 IST)
ಜೈಪುರ : ಸೋದರಳಿಯನ ಮುಂದೆಯೇ ವಿವಾಹಿತ ಮಹಿಳೆಯ ಮೇಲೆ ಆರು ಮಂದಿ ಕಾಮುಕರು ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

45 ವರ್ಷದ ಮಹಿಳೆ ತನ್ನ 25 ವರ್ಷದ ಸೋದರಳಿಯನ ಜೊತೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ದಾರಿಗೆ ಅಡ್ಡಬಂದ ಪುರುಷರ ಗುಂಪೊಂದು ಮಹಿಳೆಯ ಮೇಲೆ ಮಾನಭಂಗ ಎಸಗಿದ್ದಲ್ಲದೇ ಆಕೆಯ ಸೋದರಳಿಯನ ಜೊತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ.

ಈ ಬಗ್ಗೆ ಮಹಿಳೆ ಟಿಜಾರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments