ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Sampriya
ಶನಿವಾರ, 22 ನವೆಂಬರ್ 2025 (17:25 IST)
Photo Credit X
ಚೆನ್ಮೈ: ಬೆಂಗಳೂರಿನಲ್ಲಿ ನಡೆದ ಎಟಿಎಂ ವ್ಯಾನ್ ಹಣ ದರೋಡೆ ಪ್ರಕರಣ ಸಂಬಂಧ ಮತ್ತೋರ್ವ ಪ್ರಮುಖ ಆರೋಪಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಏನಿದು ಪ್ರಕರಣ: ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಅದರಲ್ಲಿದ್ದ ಸುಮಾರು 7.11 ಕೋಟಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. 

ಅಲ್ಲದೆ ಪ್ರಮುಖ ಆರೋಪಿಗಳಾದ ರವಿ ಮತ್ತು ಕಾನ್ಸ್ ಟೇಬಲ್ ಅಣ್ಣಪ್ಪನನ್ನು ಕೂಡ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ತಮಿಳುನಾಡಿನಲ್ಲಿ ಮತ್ತೋರ್ವ ಆರೋಪಿ ಅರೆಸ್ಟ್ ಆಗುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. 

ಈ ಪೈಕಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments