Daily Horoscope
✕

ಮತ್ತು ಬರಿಸಿ ನಗ್ನ ವಿಡಿಯೋ ಮಾಡಿ ನಟಿಗೆ ವಂಚನೆ

Webdunia
ಸೋಮವಾರ, 25 ಅಕ್ಟೋಬರ್ 2021 (09:18 IST)
ಲಕ್ನೋ: ಉದಯೋನ್ಮುಖ ನಟಿಗೆ ಮತ್ತು ಬರಿಸುವ ಔಷಧ ನೀಡಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ನಗ್ನ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಲಕ್ನೋದಲ್ಲಿ ನಡೆದಿದೆ.

ಈ ಸಂಬಂಧ ಇಬ್ಬರು ಯುವತಿಯರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ವೆಬ್ ಸೀರೀಸ್ ನಲ್ಲಿ ಅವಕಾಶ ನೀಡುವುದಾಗಿ ನಟಿಗೆ ಮತ್ತು ಬರಿಸುವ ಔಷಧ ನೀಡಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಆರೋಪಿಗಳು ನಗ್ನ ವಿಡಿಯೋ ಮಾಡಿದ್ದರು.

ಬಳಿಕ ಈ ವಿಡಿಯೋಗಳನ್ನು ಬಹಿರಂಗಪಡಿಸದೇ ಇರಲು 5 ಲಕ್ಷ ರೂ.ಗಳ ಬೇಡಿಕೆಯಿಟ್ಟಿದ್ದರು. ಆದರೆ ಕೇಳಿದ ಹಣ ಕೊಡದೇ ಹೋದಾಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಟ್ಟಿದ್ದರು.  ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ