Webdunia - Bharat's app for daily news and videos

Install App

ನೀರು ಕೊಳ್ಳಲಿಲ್ಲವೆಂದು ಅನೈಸರ್ಗಿಕ ಸೆಕ್ಸ್ ಗೆ ಒತ್ತಾಯಿಸಿದರು!

Webdunia
ಸೋಮವಾರ, 29 ಅಕ್ಟೋಬರ್ 2018 (09:52 IST)
ಬಿಹಾರ: ನಾಲ್ವರು ಕಾಲೇಜು ವಿದ್ಯಾರ್ಥಿಗಳನ್ನು ಅನೈಸರ್ಗಿಕ ಸೆಕ್ಸ್ ಮಾಡಲು ಒತ್ತಾಯಿಸಿದ ಆರೋಪದ ಸಂಬಂಧ ಏಳು ಮಂದಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಕಾಲೇಜು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳ ಮೇಲೆ ಜಾಲ ಬೀಸಿ ಸೆರೆ ಹಿಡಿದಿದ್ದಾರೆ.

ಅಜ್ಞಾತ ಸ್ಥಳವೊಂದಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಒಬ್ಬರಿಗೊಬ್ಬರು ಅನೈಸರ್ಗಿಕ ಸೆಕ್ಸ್ ನಡೆಸಲು ಒತ್ತಾಯಿಸಿದ ವಿಡಿಯೋ ವೈರಲ್ ಆಗಿತ್ತು. ಆರೋಪಿಗಳಲ್ಲೊಬ್ಬರ ಅಂಗಡಿಯಿಂದ ನೀರು ಕೊಳ್ಳಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಈ ರೀತಿ ಅಮಾನುಷ ಕೃತ್ಯ ನಡೆಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ