Webdunia - Bharat's app for daily news and videos

Install App

ಯುಪಿ ಪ್ರವಾಸಕ್ಕೆ ತೆರಳಿದ್ದ ಬೀದರ್ ನ 7 ಮಂದಿ ದುರ್ಮರಣ

Webdunia
ಭಾನುವಾರ, 29 ಮೇ 2022 (14:26 IST)

ಟ್ರಕ್ ಮತ್ತು ಟೆಂಪೊ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೀದರ್ ನ ಒಂದೇ ಕುಟುಂಬದ 6 ಮಂದಿ ಸೇರಿ 7 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶದ ಮೋತಿಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸೇರಿದಂತೆ 7 ಮಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ.

ಬಾರಚಿ- ಲಖಿಮ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ ಉಳಿದವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments