Webdunia - Bharat's app for daily news and videos

Install App

ಹೇಯ: ಮಲಗಿದ್ದ ಮಗುವನ್ನು ಹೊತ್ತೊಯ್ದು ಗ್ಯಾಂಗ್‌ರೇಪ್

Webdunia
ಮಂಗಳವಾರ, 23 ಆಗಸ್ಟ್ 2016 (10:46 IST)
ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆ, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಪೂರ್ವ ದೆಹಲಿಯ ಮಾಂಡವಲಿ ಪ್ರದೇಶದಲ್ಲಿ 7 ವರ್ಷದ ಪುಟ್ಟ ಮಗುವಿನ ಮೇಲೆ ಭಾನುವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿದೆ
 
ಮನೆಯಲ್ಲಿ ಪೋಷಕರ ಜತೆ ಮಲಗಿದ್ದ ಮಗುವನ್ನು ಅಪಹರಿಸಿ ಹತ್ತಿರದ ಕಾಡಿಗೆ ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಒಂದು ಗಂಟೆಯ ನಂತರ ಆಕೆಯನ್ನು ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಆರೋಪಿಗಳಲ್ಲಿ ಇಬ್ಬರು ಬಾಲಕಿಯ ನೆರೆಯ ಮನೆಯವರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.
 
ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಆರೋಪಿಗಳನ್ನು 21 ವರ್ಷದ ಅಮಿರ್. 19 ವರ್ಷದ ಭುರೆ ಮತ್ತು ಭೀಮ್ ಸೇನ್ ಎಂದು ಗುರುತಿಸಲಾಗಿದ್ದು ಸೋಮವಾರ ರಾತ್ರಿ ಅವರನ್ನು ಬಂಧಿಸಲಾಗಿದೆ. ಅವರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಹಿತರಕ್ಷಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ