Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಕೊರೊನಾಗೆ 79 ವರ್ಷದ ವೃದ್ಧೆ ಬಲಿ; ಸಾವಿನ ಸಂಖ್ಯೆ 3ಕ್ಕೇರಿಕೆ

ಕೇರಳದಲ್ಲಿ ಕೊರೊನಾಗೆ 79 ವರ್ಷದ ವೃದ್ಧೆ ಬಲಿ; ಸಾವಿನ ಸಂಖ್ಯೆ 3ಕ್ಕೇರಿಕೆ
ಕೇರಳ , ಶನಿವಾರ, 11 ಏಪ್ರಿಲ್ 2020 (10:54 IST)

ಕೇರಳ : ಕೇರಳದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಕೊರೊನಾಗೆ ವೃದ್ಧೆಯೊಬ್ಬರು ಸಾವನಪ್ಪಿದ್ದಾರೆ.

 

ಕೇರಳದಲ್ಲಿ 79 ವರ್ಷದ ವೃದ್ಧೆಗೆ ಕೊರೊನಾ ಸೋಂಕು ತಗಲಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನಪ್ಪಿದ್ದಾರೆ. ಆ ಮೂಲಕ  ಕೇರಳದಲ್ಲಿ  ಕೊರೊನಾ ಸಾವಿನ ಸಂಖ್ಯೆ 3ಕ್ಕೇರಿದೆ. 

 

ಹಾಗೇ ಕೇರಳದಲ್ಲಿ ಮತ್ತೆ 7 ಮಂದಿಗೆ ಸೋಂಕು ತಗಲಿದ್ದು, ಕೇರಳದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 364 ಕ್ಕೆ ಏರಿಕೆಯಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕೂಡ ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಸ್ಥಿರತೆ