Daily Horoscope
✕

ನಿದ್ರೆ ಬರುವ ಮಾತ್ರೆ ನೀಡಿ ಬಾಲಕಿಯನ್ನು ಹುರಿದು ಮುಕ್ಕಿದ 7 ಮಂದಿ ಕಾಮುಕರು

Webdunia
ಶುಕ್ರವಾರ, 9 ಅಕ್ಟೋಬರ್ 2020 (11:32 IST)
ಜೈಪುರ : ನಿದ್ರೆ ಬರುವ ಮಾತ್ರೆ ನೀಡಿ ಹದಿಹರೆಯದ ಬಾಲಕಿಯ ಮೇಲೆ 7 ಮಂದಿ ಮತ್ತೆ ಮತ್ತೆ ಮಾನಭಂಗ ಎಸಗಿದ ಘಟನೆ ಜೈಪುರದಲ್ಲಿ ನಡೆದಿದೆ.

ಬಾಲಕಿಗೆ ಪರಿಚಯವಿರುವ 3 ಆರೋಪಿಗಳು ಈ ಹಿಂದೆ ಆಕೆಯ ಮೇಲೆ ರಾಯ್ ಗಢ ದಲ್ಲಿ ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಆಕೆಗೆ ನಿದ್ರೆ ಬರುವ ಮಾತ್ರೆ ನೀಡಿ ತಮ್ಮ ಸ್ನೇಹಿತರ ಜೊತೆ ಸೇರಿ 7 ಮಂದಿ ಜೈಪುರದಲ್ಲಿ ಒಂದು ವಾರ ಆಕೆಯ ಮೇಲೆ ಮಾನಭಂಗ ಎಸಗಿದ್ದಾರೆ.

ಇತ್ತ ಬಾಲಕಿಯ ಮನೆಯವರು ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಬಳಿಕ ಬಾಲಕಿ ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments