ಗಂಡನ ಮುಂದೆಯೇ ಬೆತ್ತಲೆಗೊಳಿಸಿ ಹೀನ ಕೃತ್ಯ ಎಸಗಿದರು..!

Webdunia
ಮಂಗಳವಾರ, 8 ಆಗಸ್ಟ್ 2017 (15:00 IST)
ಅಕ್ರಮ ಸಂಬಂಧಕ್ಕೆ ಸಹಕಾರ ನೀಡಿದಳೆಂದ ಕಾರಣಕ್ಕೆ ಮಹಿಳೆಯನ್ನ ಬೆತ್ತಲೆಗೊಳಿಸಿ ಗಂಡನ ಮುಂದೆಯೇ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಯುವತಿ ಸೇರಿ 8 ಮಂದಿಯನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
 

ಬಿಡ್ ಜಿಲ್ಲೆಯ ವರಾಂಗಲ್ವಾಡಿ ಹಳ್ಳಿಯಲ್ಲಿ ಈ ಘಟನೆ ನಡೆದಿತ್ತು. ಈ ಮಹಿಳೆ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಲು ತನ್ನ ಸಹೋದರನಿಗೆ ಸಹಕಾರ ನೀಡಿದ್ದಳು ಎಂಬುದು ಆರೋಪಿಗಳ ಅನುಮಾನ. ಾಗಸ್ಟ್ 2ರಂದೇ ಪತಿ ಮುಂದೆ ಆಕೆನ್ನ ಹಿಗ್ಗಾಮುಗ್ಗಾ ಥಳಿಸಿದ್ದರು.  ಬಳಿಕ ಮಹಿಳೆ ಮತ್ತು ಆಕೆಯ ಪತಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.

ಎಲ್ಲ ಮುಗಿದುಹೋಯ್ತು ಎನ್ನುವಷ್ಟರಲ್ಲಿ ದೂರದ ಊರಿಗೆ ಹೋಗಿದ್ದ ಅಕ್ರಮ ಸಂಬಂಧ ಹೊಂದಿದ್ದಾಳೆನ್ನಲಾದ ಪತಿಯ ಗಂಡ  ವಾಪಸ್ ಬಂದಿದ್ದಾನೆ. 4 ಮಹಿಳೆಯರು ಮತ್ತು ಐವರು ಪುರುಷರ ಜೊತೆ ಆಕೆಯ ಮನೆಗೆ ಬಂದ ಪತಿ, ಮಹಿಳೆಯ ಬಟ್ಟೆ ಬಿಚ್ಚಿಸಿ ಪತಿ ಮುಂದೆಯೇ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೆ, ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ಮಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರನ್ನ ಜೈಲಿಗಟ್ಟಲಾಗಿದ್ದು, ಅತ್ಯಾಚಾರ ಆರೋಪದಡಿ ಕೇಸ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ